Kannada, Kannadiga, Kannadigaru, Karnataka,

Kannadigarella ondaagi Kannadavannu ulisona, kalisona and belesona

eKAVI and ellaKAVI

March 15, 2007 Posted by ellakavi | EKAVI Activities, EKAVI DAVANGERE | | No Comments

EKAVI Community ge serikolli mattu nimma jilla EKAVI Communitygu serikolli

EKAVI Community ge serikolli mattu nimma jilla EKAVI Communitygu serikolli

eKAVI and ellaKAVI
http://picasaweb.google.com/vmkumaraswamy/EKAVIAndEllaKAVI

KANNADIGARELLA ekavige Serikolli
EKAVI ಈ-ಕವಿ COMMUNITY on ORKUT
http://www.orkut.com/Community.aspx?cmm=23145031

eKAVI 27 District Communities-seri EKAVIge mattu EKAVI district communityge
http://ellakavi.wordpress.com/2007/03/14/ekavi-27-district-communities-seri-ekavige-mattu-ekavi-district-communityge/

March 15, 2007 Posted by ellakavi | EKAVI, EKAVI BIJAPUR | | No Comments

ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ ಕೆಂಪಾಗಿ ನಿನ್ನ ಹೆಸರು by Prakasha

  1. prakasha said,

    March 15, 2007 at 7:41 am · Edit

    ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ ಕೆಂಪಾಗಿ ನಿನ್ನ ಹೆಸರು
    ಗುಡಿಯ ಗೋಪುರದಲ್ಲಿ ನೆರೆವ ದೀಪಗಳಲ್ಲಿ ಬೆಳಕಾಗಿ ನಿನ್ನ ಹೆಸರು
    ನಿನ್ನ ಹೆಸರು…
    ಜೋಯಿಸರಾ ಹೊಲದೊಳಗೆ ಕುಣಿವ ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
    ತಾಯ ಮೊಲೆಯಲ್ಲಿ ಕರು ತುಟಿಯಿಟ್ಟು ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು
    ನಿನ್ನ ಹೆಸರು…
    ಹೂಬನದ ಬಿಸಿಲಲ್ಲಿ ನರ್ತಿಸುವ ನವಿಲಿನ ದನಿಯಲ್ಲಿ ನಿನ್ನ ಹೆಸರು
    ಒಂದಾಳೆ ಹೂವಲ್ಲಿ ಹೊರಟ ಪರಿಮಳದಲ್ಲಿ ಉಯ್ಯಾಲೆ ನಿನ್ನ ಹೆಸರು
    ಉಯ್ಯಾಲೆ ನಿನ್ನಾ ಹೆಸರು…
    ಮರೆತ ತುಟಿಗೆ ಬಾರದೆ ಮೋಡಮರೆಯೊಳಗೆ ಬೆಳದಿಂಗಳೊ ನಿನ್ನ ಹೆಸರು
    ನೆನೆದಾಗ ಕಣ್ಣ ಮುಂದೆಲ್ಲಾ ಹುಣ್ಣಿಮೆಯೊಳಗೆ ಹೂಬಾಣ ನಿನ್ನ ಹೆಸರು
    ನಿನ್ನ ಹೆಸರು… ನಿನ್ನ ಹೆಸರು
    ನಿನ್ನ ಹೆಸರು… ನಿನ್ನ ಹೆಸರು

March 15, 2007 Posted by ellakavi | Blogroll, KANNADA | | No Comments

ಬಾಡಿ ಹೋದ ಬಳ್ಳಿಯಿಂದ ಹೂವು ಅರಳಬಲ್ಲದೇ? by Prakasha

  1. prakasha said,

    March 15, 2007 at 7:38 am · Edit

    ಬಾಡಿ ಹೋದ ಬಳ್ಳಿಯಿಂದ ಹೂವು ಅರಳಬಲ್ಲದೇ?
    ಬಾಡಿ ಹೋದ ಬಳ್ಳಿಯಿಂದ ಹೂವು ಅರಳಬಲ್ಲದೇ?
    ತಂತಿ ಹರಿದ ವೀಣೆಯಿಂದ ನಾದ ಹರಿಯಬಲ್ಲದೇ?
    ಮನಸು ಕಂಡ ಆಸೆಯೆಲ್ಲ ಕನಸಿನಂತೆ ಕರಗಿತಲ್ಲ
    ಉಲ್ಲಸವಿನೆಲ್ಲಿದೇ?
    ಬಾಡಿ ಹೋದ ಬಳ್ಳಿಯಿಂದ ಹೂವು ಅರಳಬಲ್ಲದೇ?
    ಹಣತೆಯಲ್ಲೆ ದೀಪ ಉರಿಯೆ ಬೆಳಕಿನಲ್ಲಿ ಬಾಳುವೆ
    ಹಣತೆಯಲ್ಲೆ ದೀಪ ಉರಿಯೆ ಬೆಳಕಿನಲ್ಲಿ ಬಾಳುವೆ
    ಧರೆಯೆ ಹತ್ತಿ ಉರಿಯುವಾಗ ಬದುಕಲ್ಲೆಲ್ಲಿ ಓಡುವೇ?
    ಧರೆಯೆ ಹತ್ತಿ ಉರಿಯುವಾಗ ಬದುಕಲ್ಲೆಲ್ಲಿ ಓಡುವೇ?
    ಬಾಡಿ ಹೋದ ಬಳ್ಳಿಯಿಂದ ಹೂವು ಅರಳಬಲ್ಲದೇ?
    ನೀರಿನಲ್ಲಿ ದೋಣಿ ಮುಳುಗೆ ಈಜಿ ದಡವ ಸೇರುವೇ
    ನೀರಿನಲ್ಲಿ ದೋಣಿ ಮುಳುಗೆ ಈಜಿ ದಡವ ಸೇರುವೇ
    ಸುಳಿಗೆ ದೋಣಿ ಸಿಲುಕಿದಾಗ ಬದುಕಿ ಬರಲು ಸಾಧ್ಯವೇ?
    ಸುಳಿಗೆ ದೋಣಿ ಸಿಲುಕಿದಾಗ ಬದುಕಿ ಬರಲು ಸಾಧ್ಯವೇ?
    ತಂತಿ ಹರಿದ ವೀಣೆಯಿಂದ ನಾದ ಹರಿಯಬಲ್ಲದೇ?
    ಬಾಡಿ ಹೋದ ಬಳ್ಳಿಯಿಂದ ಹೂವು ಅರಳಬಲ್ಲದೇ?

March 15, 2007 Posted by ellakavi | Blogroll, KANNADA | | No Comments

ಎದೆ ತುಂಬಿ ಹಾಡಿದೆನು ಅಂದು ನಾನು by Prakasha

Prakasha:
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ಇಂದು ನಾ ಹಾಡಿದರು ಅಂದಿನಂತೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಇಂದು ನಾ ಹಾಡಿದರು ಅಂದಿನಂತೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡೊ ಹಕ್ಕಿಗೆ ಬೇಕೆ…..
ಹಾಡೊ ಹಕ್ಕಿಗೆ ಬೇಕೆ ಬಿರುದು ಸನ್ಮಾನ
ಎದೆ ತುಂಬಿ ಹಾಡಿದೆನು ಅಂದು ನಾನು
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ನಾನು…….

March 15, 2007 Posted by ellakavi | Blogroll, KANNADA | | No Comments

ಬಾನಿಗೊಂದು ಎಲ್ಲೆ ಎಲ್ಲಿದೆ? ನಿನ್ನಾಸೆಗೆಲ್ಲಿ ಕೊನೆ ಇದೇ? by Prakasha

 

Prakasha:
ಹೇ……..
ಬಾನಿಗೊಂದು ಎಲ್ಲೆ ಎಲ್ಲಿದೆ? ನಿನ್ನಾಸೆಗೆಲ್ಲಿ ಕೊನೆ ಇದೇ?
ಏಕೆ ಕನಸು ಕಾಣುವೇ? ನಿಧಾನಿಸು ನಿಧಾನಿಸು
ಬಾನಿಗೊಂದು ಎಲ್ಲೆ ಎಲ್ಲಿದೆ? ನಿನ್ನಾಸೆಗೆಲ್ಲಿ ಕೊನೆ ಇದೇ?
ಏಕೆ ಕನಸು ಕಾಣುವೇ? ನಿಧಾನಿಸು ನಿಧಾನಿಸು
ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೇ?
ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೇ?
ಅವನ ನಿ-ಯಮ ಮೀರಿ ಇಲ್ಲಿ ಏನು ಸಾಗದು
ನಾವು ನೆನಸಿದಂತೆ ಬಾಳಲೇನು ನಡೆಯದು
ವಿಷಾದವಾಗಲಿ ವಿನೋದವಾಗಲಿ ಅದೇನೆ ಆಗಲಿ ಅವನೆ ಕಾರಣ.
ಬಾನಿಗೊಂದು ಎಲ್ಲೆ ಎಲ್ಲಿದೇ?
ಹುಟ್ಟು ಸಾವು ಬಾಳಿನಲ್ಲಿ ಏರಡು ಕೊನೆಗಳು
ಬಯಸಿದಾಗ ಕಾಣದಿರುವ ಎರಡು ಮುಖಗಳು
ಹರುಷವೊಂದೆ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಏರಡು ಉಂಟು ಬಾಳ ಲತೆಯಲಿ
ದುರಾಸೆಯೇತಕೆ? ನಿರಾಸೆಯೇತಕೆ?
ಅದೇನೆ ಬಂದರು ಅವನ ಕಾಣಿಕೆ
ಬಾನಿಗೊಂದು ಎಲ್ಲೆ ಎಲ್ಲಿದೆ? ನಿನ್ನಾಸೆಗೆಲ್ಲಿ ಕೊನೆ ಇದೇ?
ಏಕೆ ಕನಸು ಕಾಣುವೇ? ನಿಧಾನಿಸು ನಿಧಾನಿಸು

March 15, 2007 Posted by ellakavi | Blogroll, KANNADA | | 8 Comments