Kannada, Kannadiga, Kannadigaru, Karnataka,

Kannadigarella ondaagi Kannadavannu ulisona, kalisona and belesona

ವಿರಹಿಣಿ……….ಕವನ ಸಂಕಲನ- “ಮೈಸೂರ ಮಲ್ಲಿಗೆ” – ಕೆ ಎಸ್ ನರಸಿಂಹಸ್ವಾಮಿಯವರು send by ಅಮರ……..’ಯಾವ:

 

ಅಮರ……..’ಯಾವ:

 


ಶುಭೊದಯವು ನಿಮಗೆ………

ವಿರಹಿಣಿ……….ಕವನ ಸಂಕಲನ- “ಮೈಸೂರ ಮಲ್ಲಿಗೆ”

ಹನ್ನೆರಡು ದುಃಖಗಳು ನನ್ನಾಹುತಿಗೊಂಡಿವೆ;
ಮಲಗಿ ಮರೆಯುವೆನೆಲ್ಲ ಎಂಬಾಸೆ ಒಂದು ಗಳಿಗೆ.
ಹಾಸಿ ಹೊದ್ದಿಸಿದಳಲು ನಿದ್ದೆಯನು ಕಣ್ಗೆ ಬಿಡದೆ,
ನಾನಿಲ್ಲಿ ಕೊರಗುವೆನು ಮೆತ್ತೆಯಲಿ ಮೆತ್ತಗಾಗಿ.
ನನ್ನ ಗುಡಿಸಿಲ ಮೇಲೆ ಮಲಗಿಹುದು ಬೆಳ್ಳಿಬೆಳಕು.
ಅರೆಬೆಳೆದ ಚಂದಿರನ ತಂಪಾದ ಎಳೆಯ ಬೆಳಕು.
ನನ್ನಿಯ, ನಿನ್ನನೇ ಬಯಸುವೆನು; ಅಗಲಿ, ಕೊರಗಿ
ನಾನಿಲ್ಲಿ ಕರಗುವೆನು ದುಃಖದಲಿ ತೇಲಿ ಮುಳುಗಿ.

– ಕೆ ಎಸ್ ನರಸಿಂಹಸ್ವಾಮಿಯವರು

March 16, 2007 - Posted by | Blogroll, KANNADA

No comments yet.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: